Meaning : ಭಾರತೀಯ ಮಾಸಗಳಲ್ಲಿ ಜೇಷ್ಠದ ನಂತರ ಮತ್ತು ಶ್ರಾವಣದ ಮೊದಲು ಬರುವ ಮಾಸ ಅದು ಆಂಗ್ಲರ ಮಾಸದಲ್ಲಿ ಜೂನ್ ಮತ್ತು ಜುಲೈನ ಮಧ್ಯದಲ್ಲಿ ಬರುತ್ತದೆ
Example :
ಆಷಾಢದಲ್ಲಿ ಅತ್ಯಧಿಕವಾದ ಮಳೆಯಾಗುವುದರಿಂದ ರೈತರು ವ್ಯವಸಾಯದ ಕೆಲಸದಲ್ಲಿ ತೊಡಗಿರುತ್ತಾರೆ.
Synonyms : ಆಷಾಢ, ಆಷಾಢ ತಿಂಗಳು, ಆಷಾಢಮಾಸ, ಆಸಾಡ, ಆಸಾಡ ಮಾಸ, ಆಸಾಡಮಾಸ
Translation in other languages :