Copy page URL Share on Twitter Share on WhatsApp Share on Facebook
Get it on Google Play
Meaning of word ಇಂಗಿತ from ಕನ್ನಡ dictionary with examples, synonyms and antonyms.

ಇಂಗಿತ   ನಾಮಪದ

Meaning : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

Example : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

Synonyms : ಅಭಿಪ್ರಾಯ, ಆಶಯ, ಊಹೆ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


Translation in other languages :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

Meaning : ಈ ವಿಚಾರವನ್ನು ಪೂರ್ತಿ ಮಾಡುವುದಕ್ಕೋಸ್ಕರ ಯಾವುದಾದರೂ ಕೆಲಸವನ್ನು ಮಾಡುವುದು

Example : ಈ ಕೆಲಸ ಮಾಡುವುದರ ಹಿಂದಿರುವ ಉದ್ದೇಶವೇನು?

Synonyms : ಅಭಿಪ್ರಾಯ, ಆಶಯ, ಆಸೆ, ಇಚ್ಛೆ, ಉದ್ದೇಶ, ಪ್ರಯೋಜನ, ಬಯಕೆ, ಬೇಡಿಕೆ, ಭಾವ


Translation in other languages :

वह विचार जिसे पूरा करने के लिए कोई काम किया जाए।

इस काम को करने के पीछे आपका क्या उद्देश्य है?
अपने उद्देश्य से आपको भटकना नहीं चाहिए।
अनुबंध, अनुबन्ध, अपदेश, अभिप्राय, आवश्यकता, आशय, इष्ट, उद्देश्य, उपलक्ष्य, कारण, तुक, ध्येय, निमित्त, नियत, नीयत, प्रयोजन, मंशा, मंसा, मकसद, मक़सद, मतलब, मनसा, मिशन, मुद्दा, लक्ष्य, समायोग, साध्य, हेतु

The state of affairs that a plan is intended to achieve and that (when achieved) terminates behavior intended to achieve it.

The ends justify the means.
end, goal