Copy page URL Share on Twitter Share on WhatsApp Share on Facebook
Get it on Google Play
Meaning of word ಇಕ್ಕಟ್ಟಾದ from ಕನ್ನಡ dictionary with examples, synonyms and antonyms.

ಇಕ್ಕಟ್ಟಾದ   ನಾಮಪದ

Meaning : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

Example : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

Synonyms : ಅನಿಷ್ಟ, ಆಪತ್ತು, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


Translation in other languages :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

Meaning : ಚಿಕ್ಕ ಜಾಗದಲ್ಲಿ ಅಧಿಕ ವಸ್ತುಗಳನ್ನು ತುಂಬಿರುವುದು

Example : ಇಕ್ಕಟ್ಟಾದ ಜಾಗದಲ್ಲಿ ಬೀಗವನ್ನು ನಾನು ಹೇಗೆತಾನೆ ಹುಡುಕುಲಿ.


Translation in other languages :

थोड़े स्थान में अधिक वस्तुओं का जमाव।

मैं इस घिचपिच में उस चाबी को कहाँ ढूँढूँ।
गिचपिच, घिचपिच

ಇಕ್ಕಟ್ಟಾದ   ಗುಣವಾಚಕ

Meaning : ಯಾವುದೋ ಒಂದು ಕಮ್ಮಿ ಅಗಲವಿರುವ

Example : ವಾರಣಾಸಿ ಇಕ್ಕಟ್ಟಾದ ಗಲ್ಲಿಗಳ ನಗರ.

Synonyms : ಅಗಲ ಕಡಮೆಯಾದ ಅಗಲ ಸಾಲದ, ಅಗಲ ಕಮ್ಮಿಯಾದ, ಅಗಲ ಕಮ್ಮಿಯಾದಂತ, ಅಗಲ ಕಮ್ಮಿಯಾದಂತಹ, ಅಗಲ ಕಮ್ಮಿಯಿರುವ, ಅಗಲ ಕಮ್ಮಿಯಿರುವಂತ, ಅಗಲ ಕಮ್ಮಿಯಿರುವಂತಹ, ಇಕ್ಕಟ್ಟಾದಂತ, ಇಕ್ಕಟ್ಟಾದಂತಹ, ಕಡಿಮೆಯಾಗದ, ಕಡಿಮೆಯಾಗದಂತ, ಕಡಿಮೆಯಾಗದಂತಹ, ಕಿರಿದಾದ, ಕಿರಿದಾದಂತ, ಕಿರಿದಾದಂತಹ, ಕಿಷ್ಕಿಂದದ, ಕಿಷ್ಕಿಂದದಂತ, ಕಿಷ್ಕಿಂದದಂತಹ, ಸಂಕುಚಿತ, ಸಂಕುಚಿತವಾದ, ಸಂಕುಚಿತವಾದಂತ, ಸಂಕುಚಿತವಾದಂತಹ


Translation in other languages :

जो कम चौड़ा हो।

वाराणसी सँकरी गलियों की नगरी है।
अर्मक, अविस्तीर्ण, अविस्तृत, तंग, पतला, विस्तारहीन, सँकरा, संकीर्ण, संकुचित, संकुल, सकरा, सङ्कुल

Not wide.

A narrow bridge.
A narrow line across the page.
narrow