Meaning : ಯಾರಿಗೆಯ ಯಾವುದಾದರು ಕೆಲಸ ಮಾಡುವ ಇಷ್ಟವಿದೆಯೋ
Example :
ವಿದ್ಯೆಯನ್ನು ಬಯಸಿದ ವ್ಯಕ್ತಿ ಮುಂದೆ ಬರುತ್ತಾನೆ.
Synonyms : ಇಚ್ಚಿಸಿದಂತಹ, ಬಯಸಿದ, ಬಯಸಿದಂತ, ಬಯಸಿದಂತಹ ಇಚ್ಚಿಸಿದ
Translation in other languages :
Meaning : ಯಾವುದನ್ನು ಮಾಡುವ ಅಥವಾ ತಿಳಿದುಕೊಳ್ಳು ಇಚ್ಚೆಯನ್ನು ಮಾಡಲಾಗಿದೆಯೋ
Example :
ಇಚ್ಚಿಸಿದ ಕೆಲಸಗಳು ಪೂರ್ಣ ಮಾಡುವುದು ನನ್ನ ಜೀವನದ ಧ್ಯೇಯವಾಗಿದೆ.
Synonyms : ಇಚ್ಚಿಸಿದ, ಇಚ್ಚಿಸಿದಂತಹ, ಬಯಸಿದ, ಬಯಸಿದಂತ, ಬಯಸಿದಂತಹ
Translation in other languages :