Meaning : ಯಾವುದು ತುಂಬಾ ಉತ್ಕಂಠಿತವಾಗಿರುವುದೋ
Example :
ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.
Synonyms : ಆತುರ, ಆತುರದಂತ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ
Translation in other languages :