Meaning : ಕಾಂತಿಯು ಕಡಿಮೆಯಾಗುವುದು
Example :
ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.
Synonyms : ಕಳೆಗುಂದು, ಕಾಂತಿಹೀನವಾಗು, ಬಾಡು, ಸೊರಗು
Translation in other languages :
कांति का मलिन पड़ना।
बुरी ख़बर सुन कर उसका चेहरा मुरझा गया।