Meaning : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
Example :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
Synonyms : ಅನುಸರಿಸುವುದು, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು
Translation in other languages :
Meaning : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ
Example :
ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.
Synonyms : ಬಗೆ, ಮಾರ್ಗ, ರೀತಿ, ಸಾಧನ
Translation in other languages :
वह कार्य या प्रयत्न जिससे अभीष्ट तक पहुँचा जाए।
कोई ऐसा उपाय बताइए जिससे यह काम आसानी से हो जाए।Meaning : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ
Example :
ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.
Translation in other languages :