Copy page URL Share on Twitter Share on WhatsApp Share on Facebook
Get it on Google Play
Meaning of word ಉಪಾಯವಿಲ್ಲದಂತ from ಕನ್ನಡ dictionary with examples, synonyms and antonyms.

ಉಪಾಯವಿಲ್ಲದಂತ   ಗುಣವಾಚಕ

Meaning : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ

Example : ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.

Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


Translation in other languages :

उपाय या तदबीर न करने वाला।

अप्रतिकारी व्यक्ति समस्याओं से घिरा रहता है।
अप्रतिकारी

Meaning : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ

Example : ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.

Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ


Translation in other languages :

जिसके पास कोई उपाय न हो।

अनुपाय रमेश रोने लगा।
अनुपाय

Meaning : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ

Example : ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.

Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


Translation in other languages :

जिसका कोई उपाय न हो।

वह अनुपाय समस्या में घिर कर रह गया।
अनुपाय

Meaning : ಯಾವುದಕ್ಕೆ ಉಪಾಯವಿಲ್ಲವೋ

Example : ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.

Synonyms : ಉಪಾಯವಿಲ್ಲದ, ಉಪಾಯವಿಲ್ಲದಂತಹ


Translation in other languages :

जिसका उपाय न हो।

अप्रतिकार समस्या को सुलझाने का प्रयत्न व्यर्थ होगा।
अप्रतिकार