Copy page URL Share on Twitter Share on WhatsApp Share on Facebook
Get it on Google Play
Meaning of word ಊಟಕ್ಕೆ ಹಾಕು from ಕನ್ನಡ dictionary with examples, synonyms and antonyms.

ಊಟಕ್ಕೆ ಹಾಕು   ಕ್ರಿಯಾಪದ

Meaning : ಊಟಮಾಡುವುದಕ್ಕಾಗಿ ಇನ್ನೊಬ್ಬರ ಮುಂದೆ ಊಟದ ಪದಾರ್ಥಗಳನ್ನು ಇಡು

Example : ಅಮ್ಮ ರಾಮನಿಗೆ ಊಟ ನೀಡುತ್ತಿದ್ದಾಳೆ.

Synonyms : ನೀಡು, ಬಡಿಸು


Translation in other languages :

खाने के लिए किसी के सामने भोज्य पदार्थ रखना।

माँ राम को भोजन परोस रही है।
परसना, परोसना

Meaning : ತಟ್ಟೆಗೆ ಅಥವಾ ಎಲೆಗೆ ಊಟವನ್ನು ಬಡಿಸುವ ಪ್ರಕ್ರಿಯೆ

Example : ಅಮ್ಮ ನಮ್ಮೆಲ್ಲರಿಗೂ ಊಟ ಬಡಿಸುತ್ತಿದ್ದಾಳೆ.

Synonyms : ನೀಡು, ಬಡಿಸು


Translation in other languages :

थाली या पत्तल में खाना लगाना।

माँ ने हम सब के लिए भोजन परोसा है।
परसना, परोसना