Copy page URL Share on Twitter Share on WhatsApp Share on Facebook
Get it on Google Play
Meaning of word ಊಹಿಸಲಾಗದಂತಹ from ಕನ್ನಡ dictionary with examples, synonyms and antonyms.

ಊಹಿಸಲಾಗದಂತಹ   ಗುಣವಾಚಕ

Meaning : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ

Example : ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.

Synonyms : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ


Translation in other languages :

जो तौला या कूता न जा सके।

वे अतुल धन के मालिक हैं।
अतुल, अतुलित, अतोल, अतौल

Meaning : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು

Example : ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.

Synonyms : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ


Translation in other languages :

जो कल्पना से परे हो या कल्पनीय न हो।

आपकी सोच मेरे लिए कल्पनातीत है।
अकल्पनीय, अकल्पित, अचिंत्य, अचिन्त्य, आचिंत्य, आचिन्त्य, कल्पनातीत