Copy page URL Share on Twitter Share on WhatsApp Share on Facebook
Get it on Google Play
Meaning of word ಊಹೆಯ from ಕನ್ನಡ dictionary with examples, synonyms and antonyms.

ಊಹೆಯ   ನಾಮಪದ

Meaning : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

Example : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

Synonyms : ಅಂದಾಜಿನ, ಅಂದಾಜು, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ


Translation in other languages :

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಊಹೆಯ   ಗುಣವಾಚಕ

Meaning : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ

Example : ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

Synonyms : ಅಂದಾಜಿನ, ಕಲ್ಪನೆಯ


Translation in other languages :

केवल अटकल या अनुमान से सोचा या समझा हुआ।

अटकलपच्चू धारणाओं के द्वारा सत्य को झुठलाया नहीं जा सकता।
अटकलपच्चू, उटक्कर-लैस, उटक्करलैस

Meaning : ಅನುಮಾನಕ್ಕೆ ಸಂಬಂಧಿಸಿದ ಅಥವಾ ಅದರ ಆಧಾರದ ಮೇಲೆ ನಂಬುವ ಅಥವಾ ತಿಳಿದುಕೊಳ್ಳುವಂತಹ

Example : ಈ ವರ್ಷದ ಫಸಲಿನ ತರ್ಕದ ಕಲ್ಪನೆ ನೂರು ಕ್ವಿಂಟಾಲ್ ಇರಬಹುದು.

Synonyms : ತರ್ಕದ ಕಲ್ಪನೆ, ತರ್ಕದ ಕಲ್ಪನೆಯ, ತರ್ಕದ ಕಲ್ಪನೆಯಂತ, ತರ್ಕದ ಕಲ್ಪನೆಯಂತಹ


Translation in other languages :

अनुमान से संबंधित या उसके आधार पर माना या समझा जानेवाला।

इस वर्ष धान की फसल का आनुमानिक उत्पादन सौ क्विंटल मान रहे हैं।
आनुमानिक