Copy page URL Share on Twitter Share on WhatsApp Share on Facebook
Get it on Google Play
Meaning of word ಋತು from ಕನ್ನಡ dictionary with examples, synonyms and antonyms.

ಋತು   ನಾಮಪದ

Meaning : ಪ್ರಾಕೃತಿಕ ಅವಶ್ಯಕತೆಯ ಅನುಸಾರ ವರ್ಷದ ಎರಡು-ಎರಡು ತಿಂಗಳುಗಳಿಗೆ ಬದಲಾಗುವ ವಾತಾವರಣ - ವಸಂತ, ಗ್ರೀಷ್ಮ, ವರ್ಷ, ಶರದ್, ಹೇಮಂತ ಮತ್ತು ಶಿಶಿರ ಆರು ಋತುಗಳು

Example : ಋತುಗಳ ಪರಿವರ್ತನೆ ಪ್ರಕೃತಿಯ ನಿಮಯ.


Translation in other languages :

प्राकृतिक अवस्थाओं के अनुसार वर्ष के दो-दो महीने के छह विभाग जो ये हैं - वसंत, ग्रीष्म, वर्षा, शरद, हेमंत और शिशिर।

ऋतु परिवर्तन प्रकृति का नियम है।
ऋतु, मौसम, मौसिम, रितु, रुत, समा, समाँ, समां

One of the natural periods into which the year is divided by the equinoxes and solstices or atmospheric conditions.

The regular sequence of the seasons.
season, time of year

Meaning : ಯಾವುದಾದರೂ ವಿಶೇಷವಾಗಿ ಸಿಗುವ ಕಾಲಾವದಿ ಉದಾಹರಣೆ ಮಾವಿನಹಣ್ಣು ಸಿಗುವ ಕಾಲ ಇತ್ಯಾದಿ

Example : ಈಗ ಮಾವಿನ ಹಣ್ಣಿನ ಕಾಲ ಶುರುವಾಗಿದೆ ತರತರದ ಮಾವಿನ ಹಣ್ಣನ್ನು ತಿನ್ನಬಹುದು. ಈಗ ವಸಂತ ಋತು ಆರಂಭವಾಗಿದೆ ಮರಗಳೆಲ್ಲಾ ಚಿಗುರುವ ಕಾಲ. ಜೋಳ ಒಕ್ಕುವ ಸುಗ್ಗಿ ಈಗ ಆರಂಭವಗಿದೆ.

Synonyms : ಕಾಲ, ಸುಗ್ಗಿ


Translation in other languages :

प्राप्ति आदि का उपयुक्त समय ( विशेषतः वृक्षों की फलत आदि के विचार से )।

अभी आम का मौसम आया कहाँ हैं।
मौसम, मौसिम

ಋತು   ಗುಣವಾಚಕ

Meaning : ಋತು ಅಥವಾ ಋತುವಿಗೆ ಸಂಬಂಧಿಸಿದ

Example : ಬೇಸಿಗೆ ನಂತರ ಮಳೆಗಾಲದ ಋತು ಬರುತ್ತದೆ.

Synonyms : ಋತುವಿನ, ಋತುವಿನಂತ, ಋತುವಿನಂತಹ, ತಿತಿ, ತಿತಿಯ, ತಿತಿಯಂತ, ತಿತಿಯಂತಹ


Translation in other languages :

मौसम या ऋतु संबंधी।

गर्मी के बाद बरसात की मौसमी हवाएँ बहुत खुशनुमा होती हैं।
आर्त्तव, मौसमी

Occurring at or dependent on a particular season.

Seasonal labor.
A seasonal rise in unemployment.
seasonal