Copy page URL Share on Twitter Share on WhatsApp Share on Facebook
Get it on Google Play
Meaning of word ಎಚ್ಚರ from ಕನ್ನಡ dictionary with examples, synonyms and antonyms.

ಎಚ್ಚರ   ನಾಮಪದ

Meaning : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

Example : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

Synonyms : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


Translation in other languages :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

Meaning : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

Example : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

Synonyms : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ


Translation in other languages :

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

Meaning : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ

Example : ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.

Synonyms : ಜಾಗರೂಕ, ನಿಗ್ರಹ


Translation in other languages :

दोषों, पापों, दुष्कर्मों और बुराइयों से दूर रहने की क्रिया।

वह अत्यधिक बोलने से परहेज़ करता है।
एहतियात, तकवा, परहेज, परहेज़

Meaning : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ

Example : ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ

Synonyms : ಜಾಗರಣೆ


Translation in other languages :

जागने की क्रिया या भाव।

दो दिन तक जागरण के कारण उसकी आँखे लाल हो गयी हैं।
अवबोध, जगाई, जागना, जागरण

The act of waking.

It was an early awakening.
It was the waking up he hated most.
awakening, wakening, waking up

Meaning : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

Example : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

Synonyms : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


Translation in other languages :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಎಚ್ಚರ   ಗುಣವಾಚಕ

Meaning : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

Example : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

Synonyms : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


Translation in other languages :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती