Copy page URL Share on Twitter Share on WhatsApp Share on Facebook
Get it on Google Play
Meaning of word ಎಚ್ಚರಿಕೆಯ from ಕನ್ನಡ dictionary with examples, synonyms and antonyms.

ಎಚ್ಚರಿಕೆಯ   ಗುಣವಾಚಕ

Meaning : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ

Example : ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.

Synonyms : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ


Translation in other languages :

Meaning : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

Example : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

Synonyms : ಎಚ್ಚರ, ಎಚ್ಚರದ, ಎಚ್ಚರಿಕೆ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


Translation in other languages :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती