Subscribe
URL of the page has been copied to clipboard.
Meaning : ಎಬ್ಬಿಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸು
Example : ಪುರಾತನ ಕಾಲದಲ್ಲಿ ಜಮೀನ್ದಾರಿ ಜನರು ಹಳ್ಳಿಯ ಹೆಣ್ಣು ಮಕ್ಕಳನ್ನು ಎಬ್ಬಿಸುತ್ತಿದ್ದರು.
Synonyms : ಎಬ್ಬಿಸು
Translation in other languages :हिन्दी
उठाने का काम किसी दूसरे से कराना।
Meaning : ಯಾವುದಾದರು ವಸ್ತು, ಕೆಲಸ, ಮಾತು ಮೊದಲಾದವುಗಳಿಂದ ಜಿಜ್ಞಾಸೆ, ಪ್ರೇಮ ಮೊದಲಾದವುಗಳನ್ನು ಹುಟ್ಟಿಸುವುದು
Example : ನಿಮ್ಮ ಈ ಕೆಲಸದಿಂದ ನನ್ನಲ್ಲೂ ಸಹ ಉತ್ಸಾಹ ಹುಟ್ಟಿಸಿತು.
Synonyms : ಎಚ್ಚರಮಾಡು, ಎಬ್ಬಿಸು, ಹುಟ್ಟಿಸು
Translation in other languages :हिन्दी English
किसी वस्तु, काम, बात आदि के प्रति जिज्ञासा, प्रेम आदि पैदा करना।
Call forth (emotions, feelings, and responses).
Install App