Meaning : ಎದುಸಿರು ಬಿಡುವಂತೆ ಮಾಡುವ ಪ್ರಕ್ರಿಯೆ
Example :
ಅವನು ಮಗುವನ್ನು ಓಡಿಸಿ - ಓಡಿಸಿ ಮೇಲುಸಿರು ಬಿಡುವಂತೆ ಮಾಡಿದ.
Synonyms : ಎದುಸಿರು-ಬಿಡು, ಮೇಲುಸಿರು ಬಿಡು
Translation in other languages :
Meaning : ಹೆಚ್ಚು ಪರಿಶ್ರಮ, ಓಟ ಇತ್ಯಾದಿ ಕಾರಣಗಳಿಂದ ಜೋರು ಜೋರಾಗಿ ಮತ್ತು ವೇಗವಾಗಿ ಉಸಿರಾಡುವ ಪ್ರಕ್ರಿಯೆ
Example :
ಬಿಸಿಲಿನಲ್ಲಿ ಓಡಿದ ಕಾರಣ ಅವನು ಮೇಲುಸಿರು ಬಿಡುತ್ತಿದ್ದ.
Synonyms : ಮೇಲುಸಿರು ಬಿಡು
Translation in other languages :