Meaning : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
Example :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
Translation in other languages :
Meaning : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು
Example :
ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.
Synonyms : ಕೆಡಹು
Translation in other languages :
किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।
बच्चा खिलौनों को पटक रहा है।Set (something or oneself) down with or as if with a noise.
He planked the money on the table.Meaning : ಚದುರಂಗ ಮುಂತಾದವುಗಳನ್ನು ಆಡಲು ಚಾಪೆಯನ್ನು ಹಾಸುವ ಪ್ರಕ್ರಿಯೆ
Example :
ಒಬ್ಬ ಚದುರಂಗ ಆಟಗಾರ ಚದುರಂಗದ ಪಟವನ್ನೇ ಎಸೆದು ಬಿಟ್ಟ
Synonyms : ಬಿಸಾಕು, ಬಿಸಾಡು, ಹೊರಗೆ ಹಾಕು
Translation in other languages :