Copy page URL Share on Twitter Share on WhatsApp Share on Facebook
Get it on Google Play
Meaning of word ಒಂದಾಗು from ಕನ್ನಡ dictionary with examples, synonyms and antonyms.

ಒಂದಾಗು   ಕ್ರಿಯಾಪದ

Meaning : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು

Example : ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.

Synonyms : ಅಡಕಗೊಳ್ಳು, ಅಡಕವಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರು, ಸೇರ್ಪಡೆಯಾಗು


Translation in other languages :

एक वस्तु में दूसरी वस्तुओं का मिलकर एक होना।

इसमें कई प्रकार के अनाज मिले हैं।
अमेजना, मिलना

Mix together different elements.

The colors blend well.
blend, coalesce, combine, commingle, conflate, flux, fuse, immix, meld, merge, mix

Meaning : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ

Example : ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.

Synonyms : ಕೂಡಿಸು, ಸೇರಿಸು


Translation in other languages :

किसी प्रकार का संबंध स्थापित करना।

विवाह दो परिवारों को जोड़ता है।
जोड़ना, मिलाना

Establish a rapport or relationship.

The President of this university really connects with the faculty.
connect

Meaning : ಇಬ್ಬರು ವ್ಯಕ್ತಿಗಳ ಮನೋಭಾವ, ಅಭಿರುಚಿ, ಅಭಿಪ್ರಾಯಗಳು ಒಂದೇ ಆಗುವ ಪ್ರಕ್ರಿಯೆ

Example : ಅವರಿಬ್ಬರ ಅಭಿರುಚಿಗಳು ಪರಸ್ಪರ ಮೇಳೈಸುತ್ತವೆ.

Synonyms : ಐಕ್ಯಮತವಾಗು, ಒಂದುಗೂಡು, ಮೇಳೈಸು, ಸರಿ ಹೊಂದು, ಸರಿ ಹೋಗು, ಸರಿ-ಹೊಂದು, ಸರಿ-ಹೋಗು, ಸರಿಹೊಂದು, ಸರಿಹೋಗು


Translation in other languages :

एक साथ प्रीतिपूर्वक रहना।

उन दोनों में बहुत मेल है।
एकता होना, मेल होना

Meaning : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ

Example : ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.

Synonyms : ಸೇರು


Translation in other languages :

सार्वजनिक उद्देश्य या कार्य के लिए मिलना।

देश की उन्नति के लिए हम सभी मिलें।
एक होना, मिलना, संबद्ध होना

Join for a common purpose or in a common action.

These forces combined with others.
combine