Copy page URL Share on Twitter Share on WhatsApp Share on Facebook
Get it on Google Play
Meaning of word ಒಗೆ from ಕನ್ನಡ dictionary with examples, synonyms and antonyms.

ಒಗೆ   ನಾಮಪದ

Meaning : ಒಗೆಯುವ ಅಥವಾ ತೊಳೆಯುವ ಕ್ರಿಯೆ

Example : ಬಟ್ಟೆ ಒಗೆಯುವುದು ಪ್ರತಿನಿತ್ಯ ಮಾಡಬೇಕಾದ ಕೆಲಸ.

Synonyms : ತೊಳೆ


Translation in other languages :

धोने का काम।

गीता कपड़ों की धुलाई कर रही है।
धुलाई

The work of cleansing (usually with soap and water).

lavation, wash, washing

ಒಗೆ   ಕ್ರಿಯಾಪದ

Meaning : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು

Example : ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.

Synonyms : ಎಸೆ, ಬಿಸಾಡು


Translation in other languages :

झोंके से दूर हटाना या डालना।

उसने तेजी के साथ गेंद को फेंका।
कूड़ेदान में कचरा फेंकते हैं।
थ्रो करना, फेंकना

Meaning : ಕೈಯಿಂದು ಕಳೆದು ಹೋದ ಯಾವುದಾದರು ವಸ್ತು ಅಥವಾ ಕೈಯಿಂದ ಕೆಳಕ್ಕೆ ಬೀಳುವುದು

Example : ಮಕ್ಕಳು ಮನೆಯ ಬೀಗವನ್ನು ಎಲ್ಲಿ ಎಸೆದರು ಎಂದು ಗೊತ್ತಿಲ್ಲ.

Synonyms : ಎಸೆ, ಕಳಕೊಳ್ಳು, ಬಿಡು, ಬಿಸಾಡು


Translation in other languages :

हाथ में ली हुई कोई चीज इस प्रकार पकड़ से अलग करना कि वह नीचे आ गिरे।

बच्चे ने घर की चाबी कहाँ फेंकी, कुछ पता नहीं चल रहा है।
गिराना, छोड़ना, फेंकना

Meaning : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ

Example : ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.

Synonyms : ಸ್ವಚ್ಛಮಾಡು


Translation in other languages :

पानी, साबुन आदि से कपड़े आदि का साफ होना।

एक चम्मच पाउडर से इतने सारे कपड़े धुल गए।
छँटना, धुलना, फींचना

Meaning : ಬಟ್ಟೆ ಒಗೆಯುವ ಕೆಲಸವನ್ನು ಬೇರೆಯವರಿಂದ ಮಾಡುವ ಪ್ರಕ್ರಿಯೆ

Example : ನಾವೆಲ್ಲರು ಬಟ್ಟೆಯನ್ನು ಅಗಸನ ಕೈಯಲ್ಲಿ ಒಗೆಸುತ್ತೇವೆ.


Translation in other languages :

धोने का काम दूसरे से कराना।

हम लोग कपड़े धोबी से धुलाते हैं।
धुलवाना, धुलाना

Meaning : ಎಸೆಯಲಾಗುವ ಪ್ರಕ್ರಿಯೆ

Example : ಅವನು ಎತ್ತಿನಗಾಡಿಯಿಂದ ತೆಗೆದು ದೂರಕ್ಕೆ ಎಸೆದನು.

Synonyms : ಎಸೆ, ಬಿಸಾಕು, ಬಿಸಾಡು


Translation in other languages :

फेंका जाना।

वह बैलगाड़ी से गिरकर दूर फेंका गया।
फिंकाना, फेंकाना

Meaning : ಬಟ್ಟೆಗಳನ್ನು ಒಗೆದು ಸ್ವಚ್ಚಗೊಳಿಸುವ ಪ್ರಕ್ರಿಯೆ

Example : ಶೀಲ ಬಟ್ಟೆಗಳನ್ನು ಒಗೆಯುತ್ತಿದ್ದಾಳೆ.


Translation in other languages :

कपड़े साफ करना।

शीला कपड़े धो रही है।
छाँटना, धोना, फींचना

Cleanse with a cleaning agent, such as soap, and water.

Wash the towels, please!.
launder, wash