Meaning : ಒಂದೇ ತಂದೆ ತಾಯಿಗೆ ಹುಟ್ಟಿದ ಗಂಡು ಮಗು
Example :
ಶ್ಯಾಮ ನನ್ನ ಒಡಹುಟ್ಟಿದ ಸೋದರ
Synonyms : ಅಗ್ರಜ, ಅಣ್ಣ, ಒಡಹುಟ್ಟಿದ ಅಣ್ಣ, ಸಹೋದರ, ಸಹೋದರ ಭ್ರಾತ, ಸ್ವಂತ ಅಣ್ಣ
Translation in other languages :
A male with the same parents as someone else.
My brother still lives with our parents.