Copy page URL Share on Twitter Share on WhatsApp Share on Facebook
Get it on Google Play
Meaning of word ಒಡೆಯಲಾಗದ from ಕನ್ನಡ dictionary with examples, synonyms and antonyms.

ಒಡೆಯಲಾಗದ   ಗುಣವಾಚಕ

Meaning : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ

Example : ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.

Synonyms : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ, ಮುರಿಯಲಾಗದಂತಹ


Translation in other languages :

जिसका भंजन न हुआ हो या जो टूटा हुआ न हो।

सीता स्वयंवर में प्रभु राम ने अभंजित धनुष को भंजित कर दिया।
अक्षत, अखंडित, अखण्डित, अच्छत, अनवच्छिन्न, अभंजित, अलून, अव्याहत, खंडहीन, खण्डहीन

Meaning : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ

Example : ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.

Synonyms : ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ, ತುಂಡಾಗದಂತಹ


Translation in other languages :

जिसके खंड या टुकड़े न किए जा सकें।

इलेक्ट्रान एक अखंडनीय तत्व है।
अखंडनीय, अखंड्य, अखण्डनीय, अखण्ड्य, अभंजनीय

Impossible to break especially under ordinary usage.

Unbreakable plastic dinnerwear.
unbreakable

Meaning : ಒಡೆಯಲು ಆಗದ ಅಥವಾ ಮುರಿಯಲು ಆಗದ

Example : ರಬ್ಬರಿನಿಂದ ಮಾಡಿದ ಸರಕುಕಳಿಗೆ ಸಾಮಾನ್ಯವಾಗಿ ಒಡೆಯಲಾರದ ಗುಣವಿರುತ್ತದೆ.

Synonyms : ಅಭೇದ್ಯ, ಅಭೇದ್ಯವಾದ, ಅಭೇದ್ಯವಾದಂತ, ಅಭೇದ್ಯವಾದಂತಹ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ


Translation in other languages :

जो भंजनशील न हो या टूटे नहीं।

यह अभंजनशील तार है,इसका भंजन नहीं हो सकता।
अटूट, अभंजनशील, अभंजनीय

Impossible to break especially under ordinary usage.

Unbreakable plastic dinnerwear.
unbreakable

Meaning : ಯಾವುದು ಬೇರೆಯಲ್ಲವೋ

Example : ಅವರಿಬ್ಬರ ಭೇದಿಸಲಾಗದಂತಹ ಜೋಡಿಯನ್ನು ನೋಡಿ ಎಲ್ಲರೂ ಸಂತೋಷ ಪಡುತ್ತಾರೆ.

Synonyms : ಒಡೆಯಲಾಗದಂತ, ಒಡೆಯಲಾಗದಂತಹ, ಭೇದಿಸಲಾಗದ, ಭೇದಿಸಲಾಗದಂತ, ಭೇದಿಸಲಾಗದಂತಹ


Translation in other languages :

जो अलग न हो।

उनकी अपृथक् जोड़ी को देख सब मुदित हो जाते हैं।
अपृथक, अपृथक्, अभिन्न, अभेद, अभेय, अभेव, अविभक्त

Not capable of being separated.

Inseparable pieces of rock.
inseparable