Copy page URL Share on Twitter Share on WhatsApp Share on Facebook
Get it on Google Play
Meaning of word ಒದ್ದಾಡು from ಕನ್ನಡ dictionary with examples, synonyms and antonyms.

ಒದ್ದಾಡು   ಕ್ರಿಯಾಪದ

Meaning : ಭೂಮಿ ಅಥವಾ ಯಾವುದಾದರು ಆಧಾರದ ಮೇಲೆ ಉರುಳಾಡುವುದು ಅಥವಾ ಮಲಗಿ ಆ ಕಡೆ-ಈ ಕಡೆ ತಿರುಗು

Example : ಮಗು ತನ್ನ ಇಷ್ಟವನ್ನು ಪುರ್ತಿ ಮಾಡಬೇಕೆಂದು ನೆಲೆದ ಮೇಲೆ ಹೊರಳಾಡು ಹಠಮಾಡುತ್ತದೆ.

Synonyms : ಉರುಳು, ಹೊರಳಾಡು, ಹೊರಳು


Translation in other languages :

भूमि या किसी आधार पर चित्त या पट होते हुए इधर-उधर होना।

अपनी ज़िद्द पूरी कराने के लिए बच्चे अक़सर ज़मीन पर लोटते हैं।
लोटना

Roll around.

Pigs were wallowing in the mud.
wallow, welter

Meaning : ಅಲುಗಾಡುವ ಅಥವಾ ಅಲ್ಲಾಡುವ ಪ್ರಕ್ರಿಯೆ

Example : ತಾಯಿಯ ಮಡಿಲಿನಲ್ಲಿ ಮಲಗಿದ್ದ ಮಗು ಸ್ವಲ್ಪ ಹೊತ್ತಿನ ನಂತರ ಒದ್ದಾಡಲು ಪ್ರಾರಂಭಿಸಿತು.

Synonyms : ಅಲ್ಲಾಡು, ಮಿಸುಕಾಡು


Translation in other languages :

उकताकर हिलना डोलना।

थोड़ी देर बाद ही माँ के गोद में सोया हुआ बच्चा कसमसाया।
कसमसाना, कुलबुलाना

To move in a twisting or contorted motion, (especially when struggling).

The prisoner writhed in discomfort.
The child tried to wriggle free from his aunt's embrace.
squirm, twist, worm, wrestle, wriggle, writhe