Meaning : ಮನಸ್ಸಿಗೆ ಹೆಚ್ಚು ಇಷ್ಟವಾಗಿರುವ ಭಾವ ಅಥವಾ ಸಂಗತಿ
Example :
ಅವನ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುತ್ತಾನೆ.
Translation in other languages :
A sense of concern with and curiosity about someone or something.
An interest in music.Meaning : ಸಾಧಾರಣ ಮಾತುಗಳಿಗೆ ಆಗುವಂತಹ ಅಸ್ಥಿರ ಅಥವಾ ಕ್ಷಣಿಯಾದ ಆನಂದ
Example :
ಎಲ್ಲರಿಗೂ ಉಲ್ಲಾಸದ ಅನುಭವವಾಗುವುದಿಲ್ಲ.
Synonyms : ಆನಂದ, ಉತ್ಸಾಹ, ಉಲ್ಲಾಸ
Translation in other languages :
Joyful enthusiasm.
exuberanceMeaning : ಯಾವುದೇ ವಸ್ತು ಸಂಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವ ಗುಣ
Example :
ನನ್ನ ಗೆಳೆಯನಿಗೆ ಪುಸ್ತಕ ಓದುವ ಅಭಿರುಚಿ ಇದೆ.
Translation in other languages :
एकाग्र भाव से किसी काम या बात की ओर ध्यान या मन लगने की अवस्था या भाव।
पढ़ाई में उसकी लगन को देखते हुए उसे शहर भेजा गया।A strong liking.
My own preference is for good literature.Meaning : ಅವನ ಮನೋವೃತ್ತಿಯನ್ನು ಯಾರೋ ಒಬ್ಬರು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡು ಸದಾ ಅವನ ಜತೆ ಅಥವಾ ಸನಿಹವಿರಬೇಕೆಂದು ಪ್ರೇರಣೆ ನೀಡುವುದು
Example :
ಪ್ರೀತಿಯಲ್ಲಿ ಸ್ವಾರ್ಥಕ್ಕೆ ಯಾವುದೇ ಸ್ಥಾನ ಇರುವುದಿಲ್ಲ
Synonyms : ಅನುರಾಗ, ಪ್ರಣಯ, ಪ್ರೀತಿ, ಪ್ರೇಮ
Translation in other languages :
वह मनोवृत्ति जो किसी काम, चीज, बात या व्यक्ति को बहुत अच्छा, प्रशंसनीय तथा सुखद समझकर सदा उसके साथ अपना घनिष्ठ संबंध बनाये रखना चाहती है या उसके पास रहने की प्रेरणा देती है।
प्रेम में स्वार्थ का कोई स्थान नहीं होता।A strong positive emotion of regard and affection.
His love for his work.