Copy page URL Share on Twitter Share on WhatsApp Share on Facebook
Get it on Google Play
Meaning of word ಕಡ from ಕನ್ನಡ dictionary with examples, synonyms and antonyms.

ಕಡ   ನಾಮಪದ

Meaning : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

Example : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

Synonyms : ಉದ್ದರಿ, ಋಣ, ಸಾಲ


Translation in other languages :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

Meaning : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

Example : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

Synonyms : ಋಣ, ದೇಣಿ, ಸಾಲ


Translation in other languages :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

Meaning : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

Example : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

Synonyms : ಎರಳೆ, ಎಳ, ಏಣ, ಏಣಿ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


Translation in other languages :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

Meaning : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

Example : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

Synonyms : ಋಣ, ಎರವಲು, ಸಾಲ


Translation in other languages :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಕಡ   ಗುಣವಾಚಕ

Meaning : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

Example : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

Synonyms : ಋಣ, ಸಾಲ


Translation in other languages :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार