Copy page URL Share on Twitter Share on WhatsApp Share on Facebook
Get it on Google Play
Meaning of word ಕತ್ತರಿಸುವ from ಕನ್ನಡ dictionary with examples, synonyms and antonyms.

ಕತ್ತರಿಸುವ   ಗುಣವಾಚಕ

Meaning : ಯಾವುದು ಕತ್ತರಿಸುವುದಕ್ಕೆ ಯೋಗ್ಯವಾಗಿದೆಯೋ

Example : ಬಡಗಿಯು ಕತ್ತರಿಸ ಬಹುದಾದಂತಹ ಮರಗಳನ್ನು ಮಾತ್ರ ಕತ್ತರಿಸುತ್ತಿದ್ದಾನೆ.

Synonyms : ಕಡಿಯುವ, ಕಡಿಯುವಂತ, ಕಡಿಯುವಂತಹ, ಕತ್ತರಿಸುವಂತ, ಕತ್ತರಿಸುವಂತಹ, ಕೊಯ್ಯುವ, ಕೊಯ್ಯುವಂತ, ಕೊಯ್ಯುವಂತಹ, ಛೇದಿಸುವ, ಛೇದಿಸುವಂತ, ಛೇದಿಸುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ


Translation in other languages :

जो छेदने योग्य हो।

बढ़ई केवल छेदनीय लकड़ी को ही छेद रहा है।
छेदनीय, छेद्य

Capable of being penetrated.

Penetrable defenses.
penetrable