Meaning : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ
Example :
ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.
Synonyms : ಕಳವು ಮಾಡು, ಕೊಳ್ಳೆ ಹೊಡೆ, ದೋಚು, ಲೋಟಿ ಮಾಡು
Translation in other languages :