Copy page URL Share on Twitter Share on WhatsApp Share on Facebook
Get it on Google Play
Meaning of word ಕನಿಕರದ from ಕನ್ನಡ dictionary with examples, synonyms and antonyms.

ಕನಿಕರದ   ಗುಣವಾಚಕ

Meaning : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ

Example : ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.

Synonyms : ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ


Translation in other languages :

जो बहुत ही दयालु हो।

सेठ दयारामजी दयानिधि हैं, उन्होंने गरीबों की सेवा में अपना सब कुछ अर्पण कर दिया है।
कृपानिधि, कृपासिंधु, दयानिधान, दयानिधि, दयासागर

Having or proceeding from an innately kind disposition.

A generous and kindhearted teacher.
kind-hearted, kindhearted