Copy page URL Share on Twitter Share on WhatsApp Share on Facebook
Get it on Google Play
Meaning of word ಕಪಟ from ಕನ್ನಡ dictionary with examples, synonyms and antonyms.

ಕಪಟ   ನಾಮಪದ

Meaning : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

Example : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

Synonyms : ನಟನೆ, ಮೋಸ, ಸೋಗು


Translation in other languages :

Pretending that something is the case in order to make a good impression.

They try to keep up appearances.
That ceremony is just for show.
appearance, show

Meaning : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

Example : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

Synonyms : ಅಡ್ಡ ಹಾದಿ, ಜಾಲ, ತಂತ್ರ, ಮೋಸ, ವಂಚನೆ, ಸಂಚು


Translation in other languages :

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

Meaning : ಸಂಕ್ಷಿಪ್ತ ಮತ್ತು ಗುಪ್ತವಾಗಿ ಸಂದೇಶ ಕಳುಹಿಸಲು ಕೆಲಸಕ್ಕೆ ಬರುವ ತಂತ್ರ

Example : ಮೋಸದಿಂದ ಸಂದೇಶ ಕಳುಹಿಸುವುದು.

Synonyms : ಕಳ್ಳತನ, ಜಾಲ, ತಂತ್ರ, ಮೋಸ


Translation in other languages :

ऐसा तंत्र जो संक्षिप्त और गुप्त संदेश भेजने के काम आता है।

यह संदेश कूट में है।
कूट

A coding system used for transmitting messages requiring brevity or secrecy.

code

Meaning : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

Example : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

Synonyms : ಅಪ್ರಾಮಾಣಿಕ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ


Translation in other languages :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

Meaning : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು

Example : ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.

Synonyms : ಕುಟಿಲ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ


Translation in other languages :

वह व्यक्ति जो बहुत ही धूर्त हो।

तुम जैसे काँइया से दूर रहना ही ठीक है।
काँइया, काइयाँ, काग, कौआ, शातिर

A deceitful and unreliable scoundrel.

knave, rapscallion, rascal, rogue, scalawag, scallywag, varlet

Meaning : ಇನ್ನೊಬ್ಬರ ನಂಬುಗೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಕ್ರಿಯೆ

Example : ಕುಟಿಲತೆಯ ಕಾರಣ ಅವನನ್ನು ಈಗ ಯಾರೂ ನಂಬುವುದಿಲ್ಲ.

Synonyms : ಕುಟಿಲತೆ


Translation in other languages :

कुटिल होने की अवस्था या भाव।

कुटिलता के कारण उसे कोई पसंद नहीं करता है।
उचक्कापन, उचक्कापना, उड़ेंच, कपटता, काइयाँपन, कुटिलता, चालाकी, छलपूर्णता, जिह्यता, धूर्तता, फ़ितरत, फितरत, भंग, भङ्ग, मक्कारी, शठता

The quality of being deceitful and underhanded.

crookedness, deviousness