Meaning : ಚೂಪಾದ ತುದಿಯುಳ್ಳ ಲೋಹದ ಉಪಕರಣ
Example :
ಈ ಮಹಲಿನ ಪ್ರತಿಯೊಂದು ಬಾಗಿಲುಗಳಿಗೂ ಗಟ್ಟಿಮುಟ್ಟಾದ ಮೊಳೆಗಳನ್ನು ಹೊಡೆದಿದ್ದಾರೆ.
Translation in other languages :
A hinge mortised flush into the edge of the door and jamb.
butt hingeMeaning : ಯಾವುದಾದರು ವಸ್ತುವನ್ನು ಸಿಕ್ಕಿಸಿಕೊಳ್ಳುವ ಅಥವಾ ಜಾಲದಲ್ಲಿ ಹಿಡಿದು ಕೊಳ್ಳಲು ಮಾಡಿರುವ ಲೋಹದ ಮಣಿದ ಮೊಳೆ
Example :
ಅವರು ಬಿದ್ದಿರುವಂತಹ ಬಟ್ಟೆಯನ್ನು ಕಬ್ಬಿಣದ ಮಣಿದ ಮೊಳೆಯಿಂದ ಮೇಲೆತ್ತಿರು.
Synonyms : ಹುಕ್
Translation in other languages :