Copy page URL Share on Twitter Share on WhatsApp Share on Facebook
Get it on Google Play
Meaning of word ಕಳುಹಿಸಿದ from ಕನ್ನಡ dictionary with examples, synonyms and antonyms.

ಕಳುಹಿಸಿದ   ಗುಣವಾಚಕ

Meaning : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು

Example : ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.

Synonyms : ಕಳುಹಿಸಲ್ಪಟ್ಟ, ಕಳುಹಿಸಲ್ಪಡುವ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ


Translation in other languages :

जो कहीं से किसी दूसरी जगह के लिए चल पड़ा हो।

दर्शन के लिए रवाना संत मंडली मंदिर पर पहुँच गई है।
रवाना

Meaning : ಕಳುಹಿಸಿರುವಂತಹ

Example : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

Synonyms : ಕಳುಹಿಸಲ್ಪಟ್ಟ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವ, ಹೊರಡುವಂತಹ


Translation in other languages :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना

Meaning : ಯಾರೋ ಒಬ್ಬರು ನಿವೇದಿಸಿಕೊಂಡ ಉಚಿತ ಆಜ್ಞೆ ಇತ್ಯಾದಿಗಳನ್ನು ದೊಡ್ಡ ಅಧಿಕಾರಿಗಳ ಪರಿಶೀಲನೆಗೆ ಕಳುಹಿಸಿಕೊಡುವುದು

Example : ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಲಾದ ಪ್ರಾರ್ಥನಾ ಪತ್ರದ ಬಗೆಗೆ ನೆನ್ನೆ ವಿಚಾರ ಮಾಡಲಾಯಿತು.


Translation in other languages :

किसी का निवेदन उचित आज्ञा आदि के लिए बड़े अधिकारी के पास भेजा हुआ।

जिलाधिकारी द्वारा अग्रप्रेषित प्रार्थना-पत्रों पर कल विचार किया जायेगा।
अग्रप्रेषित, अग्रसारित

Caused or enabled to go or be conveyed or transmitted.

sent

Meaning : ನಿಯೋಜಿಸಿದ ಸ್ಥಾನಕ್ಕೆ ತಲುಪಿದಂತಹ

Example : ಸಾಗಿಸಿದ ಸಾಮಗ್ರಿಗಳ ಪಟ್ಟಿ ಎಲ್ಲಿದೆ?

Synonyms : ಕಳುಹಿಸಿದಂತ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತ, ರವಾನಿಸಿದಂತಹ, ಸಾಗಿಸಿದ, ಸಾಗಿಸಿದಂತ, ಸಾಗಿಸಿದಂತಹ


Translation in other languages :

नियत स्थान पर पहुँचाया हुआ।

अभिदत्त सामग्री की सूची कहाँ है?
अभिदत्त