Copy page URL Share on Twitter Share on WhatsApp Share on Facebook
Get it on Google Play
Meaning of word ಕಷ್ಟಕರ from ಕನ್ನಡ dictionary with examples, synonyms and antonyms.

ಕಷ್ಟಕರ   ಗುಣವಾಚಕ

Meaning : ಮಂದ ಗತಿಯಲ್ಲಿ ನಡೆಯುತ್ತಿರುವ ಕಾರಣದಿಂದ ತುಂಬಾ ಸಮಯ ತೆಗೆದುಕೊಳ್ಳುವಂತಹ

Example : ಇದು ತುಂಬಾ ಪ್ರಯಾಸದ ಪ್ರಕ್ರಿಯೆ.

Synonyms : ಕಠಿಣವಾದ, ಕಷ್ಟಕರವಾದ, ಕಷ್ಟವಾದ, ಪ್ರಯಾಸದ, ಪ್ರಯಾಸಪೂರಿತ, ಶ್ರಮಪೂರಿತ, ಶ್ರಮಭರಿತ


Translation in other languages :

धीमी गति से चलने के कारण बहुत समय लेने वाला।

यह बहुत ही सुस्त प्रक्रिया है।
ढीला, ढीला-ढाला, दीर्घ-सूत्री, दीर्घसूत्री, सुस्त

Meaning : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ

Example : ಮುಪ್ಪಿನ ಜೀವನ ಕಷ್ಟಕರವಾದುದು.

Synonyms : ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ


Translation in other languages :

Causing or marked by grief or anguish.

A grievous loss.
A grievous cry.
Her sigh was heartbreaking.
The heartrending words of Rabin's granddaughter.
grievous, heartbreaking, heartrending