Meaning : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ
Example :
ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.
Synonyms : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟಕರವಾದ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ
Translation in other languages :
Difficult to analyze or understand.
A complicated problem.Meaning : ಕಷ್ಟ ಅಥವಾ ದುಃಖದಿಂದ ಕೂಡಿದ ಯಾವುದೇ ಸಂಗತಿ ಅಥವಾ ಸ್ಥಿತಿ
Example :
ಮುಪ್ಪಿನ ಜೀವನ ಕಷ್ಟಕರವಾದುದು.
Synonyms : ಕಷ್ಟಕರ, ಕಷ್ಟಕರವಾದ, ಕಷ್ಟಕರವಾದಂತಹ, ದುಃಖಕರ, ದುಃಖಕರವಾದ, ದುಃಖಕರವಾದಂತ, ದುಃಖಕರವಾದಂತಹ
Translation in other languages :
Causing or marked by grief or anguish.
A grievous loss.