Copy page URL Share on Twitter Share on WhatsApp Share on Facebook
Get it on Google Play
Meaning of word ಕಷ್ಟವಾದಂತಹ from ಕನ್ನಡ dictionary with examples, synonyms and antonyms.

ಕಷ್ಟವಾದಂತಹ   ಗುಣವಾಚಕ

Meaning : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

Example : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

Synonyms : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ


Translation in other languages :

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

Meaning : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

Example : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

Synonyms : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


Translation in other languages :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

Meaning : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

Example : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

Synonyms : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


Translation in other languages :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable