Copy page URL Share on Twitter Share on WhatsApp Share on Facebook
Get it on Google Play
Meaning of word ಕಾಣಿಕೆ from ಕನ್ನಡ dictionary with examples, synonyms and antonyms.

ಕಾಣಿಕೆ   ನಾಮಪದ

Meaning : ಏನನ್ನಾದರೂ ಕೊಡುವುದು ಅಥವಾ ಉಡುಗೊರೆಯಾಗಿ ಏನನ್ನಾದರೂ ಕೊಡುವುದು

Example : ಮುಖ್ಯ ಅಥಿತಿಗಳು ಕೊಡುಗೆಯನ್ನು ಮಕ್ಕಳಿಗೆ ನೀಡಿದರು.

Synonyms : ಕೊಡುಗೆ, ಕೊಡುವಿಕೆ, ಪ್ರಧಾನ


Translation in other languages :

किसी को कुछ देने की क्रिया।

पुरस्कार प्रदान के लिए मुख्यमंत्री जी को आमंत्रित किया गया है।
अता, देना, प्रदान

The act of giving.

gift, giving

Meaning : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

Example : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

Synonyms : ಒಪ್ಪಿಸು, ಕೊಡು, ದಾನ, ಸಮರ್ಪಿಸು


Translation in other languages :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

Meaning : ಭಕ್ತರು ದೇವರ ಹೆಸರಿನಲ್ಲಿ ನೀಡುವಂತಹ ಸಾಮಗ್ರಿಗಳು

Example : ತಿರುಪತಿಯ ದೇವಸ್ಥಾನಕ್ಕೆ ಬೇರೆ ಎಲ್ಲಾ ದೇವಸ್ಥಾನಗಳಿಗೆ ಬರುವುದಕ್ಕಿಂತ ಎರಡು ಪಟ್ಟು ಕಾಣಿಕೆ ಬರುತ್ತದೆ.


Translation in other languages :

देवी-देवता के ऊपर चढ़ाई जाने वाली सामग्री।

तिरुपति के मंदिर में सबसे अधिक चढ़ावा चढ़ता है।
अरदास, चढ़ाई, चढ़ाव, चढ़ावा, चौकी

The offerings of the congregation at a religious service.

offertory

Meaning : ವರನಕಡೆಯವರು ಮದುವೆಯ ಸಮಯದಲ್ಲಿ ವಧುವಿಗೆ ತೊಡಿಸುವ ಆಭರಣಗಳು

Example : ನನ್ನ ತಂಗಿಗೆ ಮದುವೆಯಲ್ಲಿ ಒಂದು ಮೊರದಷ್ಟು ಕಾಣಿಕೆ ಬಂದಿತ್ತು.


Translation in other languages :

विवाह के अवसर पर वर की ओर से वधू को दिए जाने वाले गहने।

मेरी बहन के लिए एक सूप चढ़ावा आया था।
चढ़ाई, चढ़ाव, चढ़ावा

Meaning : ಮದುವೆ ಮುಂತಾದ ಶುಭ ಸಮಾರಂದಲ್ಲಿ ವಿಶೇಷ ವ್ಯಕ್ತಿಗಳ ಮೂಲಕ ವಿಶಿಷ್ಟ ಕೆಲಸಗಳನ್ನು ಮಾಡಬೇಕೆಂದು ಪದ್ಧತಿಯ ಪ್ರಕಾರ ನಡೆದುಕೊಂಡು ಬರುತ್ತಿರುವುದು

Example : ನಮ್ಮ ಪದ್ಧತಿಯಲ್ಲಿ ಹುಟ್ಟಿದ ಮಗುವಿಗೆ ಕಾಡಿಗೆ ಹಚ್ಚಿ ಕಾಣಿಕೆ ನೀಡುವ ಕಾರ್ಯವನ್ನು ನಾದಿನಿ ಮಾಡುತ್ತಾಳೆ.

Synonyms : ಉಡುಗರೆ


Translation in other languages :

विवाह आदि शुभ अवसरों पर विशिष्ट व्यक्ति द्वारा किया जाने वाला विशिष्ट कार्य जो प्रथा के रूप में चला आ रहा है।

हमारे यहाँ नवजात शिशु को काजल लगाने का नेग ननद करती है।
नेग, नेग-चार, नेग-जोग, नेगचार, नेगजोग

Meaning : ವಿವಾಹ ಮೊದಲಾದ ಶುಭ ಸಮಾರಂಭಗಳಲ್ಲಿ ಸಂಬಂಧಿಕರಿಗೆ ಹಣ ಮೊದಲಾದವುಗಳನ್ನು ದಕ್ಷಿಣೆಯ ರೂಪದಲ್ಲಿ ನೀಡುವ ರೀತಿ ಅಥವಾ ಪದ್ಧತಿ

Example : ವಿವಾಹಾದಿಗಳಲ್ಲಿ ಕೊಡುವ ಕಾಣಿಕೆಯು ತುಂಬಾ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿದೆ.

Synonyms : ಆಹೇರು, ಮಂಗಳ ಕಾರ್ಯಗಳ ದಕ್ಷಿಣೆ, ವಿವಾಹಾದಿಗಳಲ್ಲಿ ಕೊಡುವ ಕಾಣಿಕೆ


Translation in other languages :

विवाह आदि के शुभ अवसरों पर संबंधियों और आश्रितों आदि को कुछ धन आदि देने की रीति या प्रथा।

नेग का प्रचलन बहुत पुराना है।
नेग, नेग-चार, नेग-जोग, नेगचार, नेगजोग

Meaning : ಆ ಧನ್ಯಗಳು ಬ್ರಹ್ಮಣ ಮುಂತಾದವರಿಗೆ ಶುಭಕಾರ್ಯ ಸಂದರ್ಭದಲ್ಲಿ ನೀಡಲಾಗುವುದು

Example : ಕಥೆ ಮುಗಿದ ಮೇಲೆ ರಾಮನು ಪಂಡಿತರಿಗೆ ನೂರು ರೂಗಳ ನೋಟನ್ನು ದಕ್ಷಿಣೆಯಾಗಿ ನೀಡಿದನು.

Synonyms : ದಕ್ಷಿಣೆ


Translation in other languages :

वह दान जो ब्राह्मणों आदि को शुभकार्य के समय दिया जाता है।

कथा समाप्ति के बाद राम ने पंडितजी को एक सौ एक रुपये दक्षिणा दी।
दक्षिणा, दच्छिना

Act of giving in common with others for a common purpose especially to a charity.

contribution, donation