Copy page URL Share on Twitter Share on WhatsApp Share on Facebook
Get it on Google Play
Meaning of word ಕಾಯ್ದಿರಿಸಿದಂತ from ಕನ್ನಡ dictionary with examples, synonyms and antonyms.

ಕಾಯ್ದಿರಿಸಿದಂತ   ಗುಣವಾಚಕ

Meaning : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

Example : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

Synonyms : ಕಾಯ್ದಿರಿಸಿದ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಟ್ಟಂತಹ


Translation in other languages :

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved