Copy page URL Share on Twitter Share on WhatsApp Share on Facebook
Get it on Google Play
Meaning of word ಕಿಕ್ಕುಹೊಡಿ from ಕನ್ನಡ dictionary with examples, synonyms and antonyms.

ಕಿಕ್ಕುಹೊಡಿ   ಕ್ರಿಯಾಪದ

Meaning : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ

Example : ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.

Synonyms : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಅಮಲೇರು, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದವೇರು, ಮದಹತ್ತು, ಮದಹಿಡಿ


Translation in other languages :

नशीली वस्तुओं का असर होना।

शराब का नशा चढ़ रहा है।
चढ़ना, नशा आना, नशा चढ़ना