Copy page URL Share on Twitter Share on WhatsApp Share on Facebook
Get it on Google Play
Meaning of word ಕಿವುಚು from ಕನ್ನಡ dictionary with examples, synonyms and antonyms.

ಕಿವುಚು   ಕ್ರಿಯಾಪದ

Meaning : ಯಾವುದೇ ಕೋಮಲವಾದ ಪದಾರ್ಥ ವಿಷೇಶವಾಗಿ ಬಟ್ಟೆ, ಹೂ ಮುಂತಾದವುಗಳನ್ನು ಕೈಯಲ್ಲಿ ಮುಟ್ಟುವುದರಿಂದ ಕೊಳಕಾಗುವ ಪ್ರಕ್ರಿಯೆ

Example : ನೀವೆಲ್ಲರು ಹೂವನ್ನು ಏಕೆ ಕಿವುಚುತ್ತಿದ್ದೀರ.


Translation in other languages :

किसी कोमल पदार्थ विशेषकर कपड़े, फूल आदि को इस प्रकार हाथ से मलना कि वह खराब हो जाए।

तुम लोग फूल को क्यों गींजते हो।
गींजना

To gather something into small wrinkles or folds.

She puckered her lips.
cockle, crumple, knit, pucker, rumple

Meaning : ರಸಭರಿತವಾದ ವಸ್ತುವನ್ನು ಹಿಂಡಿ ಅದರಲ್ಲಿರುವ ರಸವನ್ನು ತೆಗೆ

Example : ಅಮ್ಮ ಒಣಗಿಸಿದ ಮಾವಿನ ಹಣ್ಣಿನ ರಸವನ್ನು ತೆಗೆಯುವುದಕ್ಕಾಗಿ ಮಾವಿನ ಹಣ್ಣನ್ನು ಕಿವುಚುತ್ತಿದ್ದಾಳೆ.

Synonyms : ಹಿಂಡು


Translation in other languages :

रसपूर्ण वस्तु को दबाकर उसका रस निकालना।

माँ अमावट बनाने के लिए पके आमों को निचोड़ रही है।
गारना, निचोड़ना

Twist, squeeze, or compress in order to extract liquid.

Wring the towels.
wring

Meaning : ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ

Example : ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.

Synonyms : ಅದುಮು, ಒತ್ತು, ಹಿಸುಕು


Translation in other languages :

उभरे, फूले या उठे हुए तल को भीतर की ओर दबाना।

डॉक्टर ने हाथ के बढ़े हुए फोड़े को पिचकाया।
पिचकाना, बिठाना, बैठाना