Copy page URL Share on Twitter Share on WhatsApp Share on Facebook
Get it on Google Play
Meaning of word ಕೀಟನಾಶಕವಾದ from ಕನ್ನಡ dictionary with examples, synonyms and antonyms.

ಕೀಟನಾಶಕವಾದ   ಗುಣವಾಚಕ

Meaning : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ

Example : ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.

Synonyms : ಕೀಟನಾಶಕ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ


Translation in other languages :

कीड़ों को मारने के लिए उपयोग में लाया जाने वाला।

किसान खेत में कीटनाशक दवाओं का छिड़काव कर रहा है।
कीट-नाशक, कीटनाशक, कीटनाशी