Meaning : ಯಾರಿಗೆ ಕಾಲಿನಲ್ಲಿ ಯಾವುದಾದರು ಪ್ರಕಾರದ ಕಷ್ಟ, ದೋಷ ಅಥವಾ ವಿಕಾರವಿರುವ ಕಾರಣ ಕುಂಟುತನಡೆಯುತ್ತಾರೋ
Example :
ಕುಂಟುವ ವ್ಯಕ್ತಿಯು ಸಲ್ಪ ದೂರ ಹೋಗಿ ಕುಳಿತುಕೊಂಡನು.
Synonyms : ಕುಂಟುತ್ತನಡೆವ, ಕುಂಟುವ, ಕುಂಟುವಂತಹ, ಹೆಳವ
Translation in other languages :