Copy page URL Share on Twitter Share on WhatsApp Share on Facebook
Get it on Google Play
Meaning of word ಕುಪ್ಪಸ from ಕನ್ನಡ dictionary with examples, synonyms and antonyms.

ಕುಪ್ಪಸ   ನಾಮಪದ

Meaning : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು

Example : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು

Synonyms : ಕಂಚುಕ, ಕುಪ್ಪುಸ, ಜಾಕೀಟು, ರವಿಕೆ


Translation in other languages :

स्त्रियों का गले से लेकर कमर तक का एक पहनावा जो साड़ी आदि के साथ पहना जाता है।

श्यामा रेशमी साड़ी और ब्लाउज़ में बहुत ही ख़ूबसूरत लग रही थी।
ब्लाउज, ब्लाउज़

A top worn by women.

blouse

Meaning : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ

Example : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು

Synonyms : ಕಂಚುಕ, ಕುಪ್ಪುಸ, ಜಾಕೀಟು, ರವಿಕೆ


Translation in other languages :

स्त्रियों के पहनने की एक प्रकार की छोटी कुर्ती।

भिखारिन की फटी चोली देखकर ममता ने उसे अपनी चोली दे दी।
अँगिका, अँगिया, अंगिया, आँगी, कंचुक, कंचुकी, चोल, चोली, रेजा, सीनाबंद, सुगैया

Part of a dress above the waist.

bodice