Subscribe
URL of the page has been copied to clipboard.
Meaning : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
Example : ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
Synonyms : ಕಂಟೆ, ಗುಲ್ಮ, ಪೊದರು, ಪೊದೆ
Translation in other languages :हिन्दी
वह छोटा पौधा जिसकी डालियाँ ज़मीन के बहुत पास से निकलकर चारों ओर फैलती हैं।
Install App