Meaning : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ
Example :
ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.
Synonyms : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ
Translation in other languages :
Meaning : ಯಾವುದನ್ನಾದರೂ ಅತಿ ಕಡಿಮೆ ಪ್ರಮಾಣದಲ್ಲಿ ಬಳಸುವವ ಅಥವಾ ಯಾವುದೇ ವಿಷಯದಲ್ಲಿ ತೀರಾ ಜುಗ್ಗುತನ ಮಾಡುವವ
Example :
ನಮ್ಮೂರ ಶೆಟ್ಟರು ಜುಗ್ಗಾತಿಜುಗ್ಗರು.
Synonyms : ಜುಗ್ಗಾತಿಜುಗ್ಗ, ಜುಪುಣಾತಿಜುಪುಣ, ಲೋಭಿ
Translation in other languages :
जो बहुत ही कंजूस हो।
सेठ धनीराम मक्खीचूस है, एक पैसा भी खर्च करना नहीं चाहता।