Meaning : ಯಾವುದಾದರು ವಸ್ತು ಅಥವಾ ಪ್ರಿಯ ಮನುಷ್ಯ ಅಥವಾ ವಸ್ತುಗಳ ಮೇಲೆ ಬೀಳುವ ದೃಷ್ಟಿಯ ಕೆಟ್ಟ ಪ್ರಭಾವ
Example :
ತಾಯಿಯು ಮಗುವಿನ ಮೇಲೆ ಜನರ ದೃಷ್ಟಿ ಬೀಳದಿರುವ ಹಾಗೆ ಮಗುವಿನ ಅಣೆಯ ಮೇಲೆ ಕಪ್ಪು ಬೊಟ್ಟನ್ನು ಇಟ್ಟಲು.
Synonyms : ಕಣ್ಣಿಗೆ ಬೀಳು, ಕಾಣಿಸು, ಕೃಪಾದೃಷ್ಟಿ, ದೂರ ದೃಷ್ಟಿ, ದೃಷ್ಟಿ, ನೋಟ
Translation in other languages :
A look that is believed to have the power of inflicting harm.
evil eyeMeaning : ಅತಿ ಚಿಕ್ಕ ಚಿಕ್ಕ ಮಾತಿಗೂ ಸಹ ಗಮನ ಹರಿಸುವ ದೃಷ್ಟಿ
Example :
ಅವಳು ಕೆಟ್ಟ ದೃಷ್ಟಿಯಿಂದ ಯಾರೂ ಕೂಡ ತಪ್ಪಿಸಿಕೊಂಡು ಹೋಗಲು ಆಗುವುದಿಲ್ಲ.
Synonyms : ವಕ್ರ ದೃಷ್ಟಿ, ಹೀನ ದೃಷ್ಟಿ
Translation in other languages :
छोटी से छोटी बातों पर भी ध्यान देने वाली दृष्टि।
उसकी काकदृष्टि से कोई भी चीज नहीं छुपती।Meaning : ಬರೀ ಕೆಟ್ಟದನದನೆ ನೋಡುವ ದೃಷ್ಟಿ
Example :
ಅವಳ ಕೆಟ್ಟ ದೃಷ್ಟಿಗೆ ಯಾವುದು ತಾನೆ ಒಳ್ಳೆಯದಾಗಿ ಕಾಣುತ್ತದೆ.
Synonyms : ಕೆಟ್ಟೆ-ದೃಷ್ಟಿ, ಕೆಟ್ಟೆದೃಷ್ಟಿ, ವಕ್ರ ದೃಷ್ಟಿ, ಹೀನ ದೃಷ್ಟಿ
Translation in other languages :
केवल बुराई देखने वाली दृष्टि।
उसकी काकदृष्टि से अच्छाई कैसे दिख सकती है।