Meaning : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ
Example :
ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.
Synonyms : ಕಾರಾಗೃಹವಾಸ, ಸೆರೆಯಾಳು, ಸೆರೆವಾಸ
Meaning : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ
Example :
ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.
Synonyms : ಕಾರಾಗೃಹವಾಸಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆಯಾಳು, ಸೆರೆವಾಸಿ
Translation in other languages :