Meaning : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು
Example :
ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.
Synonyms : ಕಳಿಕೆ, ಕುಡಿ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ
Translation in other languages :