Meaning : ಯಾವುದು ಕತ್ತರಿಸುವುದಕ್ಕೆ ಯೋಗ್ಯವಾಗಿದೆಯೋ
Example :
ಬಡಗಿಯು ಕತ್ತರಿಸ ಬಹುದಾದಂತಹ ಮರಗಳನ್ನು ಮಾತ್ರ ಕತ್ತರಿಸುತ್ತಿದ್ದಾನೆ.
Synonyms : ಕಡಿಯುವ, ಕಡಿಯುವಂತ, ಕಡಿಯುವಂತಹ, ಕತ್ತರಿಸುವ, ಕತ್ತರಿಸುವಂತ, ಕತ್ತರಿಸುವಂತಹ, ಕೊಯ್ಯುವಂತ, ಕೊಯ್ಯುವಂತಹ, ಛೇದಿಸುವ, ಛೇದಿಸುವಂತ, ಛೇದಿಸುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ
Translation in other languages :