Copy page URL Share on Twitter Share on WhatsApp Share on Facebook
Get it on Google Play
Meaning of word ಕೊಳ್ಳೆ ಹೊಡೆ from ಕನ್ನಡ dictionary with examples, synonyms and antonyms.

ಕೊಳ್ಳೆ ಹೊಡೆ   ಕ್ರಿಯಾಪದ

Meaning : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

Example : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

Synonyms : ಕದ್ದುಕೊಂಡು ಹೋಗು, ಕಳವು ಮಾಡು, ದೋಚು, ಲೋಟಿ ಮಾಡು


Translation in other languages :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

Meaning : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

Example : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

Synonyms : ಕಳವು ಮಾಡು, ಕಳ್ಳತನ ಮಾಡು, ದರೋಡೆ ಮಾಡು, ದೋಚು, ಲೂಟಿ ಮಾಡು


Translation in other languages :

दूसरे के द्वारा लूटा जाना।

हमारे शहर में एक सेठ लुट गया।
लुटना