Copy page URL Share on Twitter Share on WhatsApp Share on Facebook
Get it on Google Play
Meaning of word ಕೌಪ್ಯ from ಕನ್ನಡ dictionary with examples, synonyms and antonyms.

ಕೌಪ್ಯ   ನಾಮಪದ

Meaning : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

Example : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

Synonyms : ಅಕುಪ್ಯ, ಅಮರ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೋಶ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


Translation in other languages :