Meaning : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ
Example :
ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.
Synonyms : ಗಂಭೀರ, ಗಂಭೀರವಾದ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ, ಬಲವಾದಂತಹ
Translation in other languages :
Meaning : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ
Example :
ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.
Synonyms : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ
Translation in other languages :
Difficult to analyze or understand.
A complicated problem.Meaning : ಯಾವುದೇ ವಿಷಯ ಅಥವಾ ಸಂಗತಿಯು ಚಿಂತೆಗೆ ಕಾರಣವಾಗಿರುವುದು
Example :
ಅವನ ಸ್ಥಿತಿ ಚಿಂತಾಜನಕವಾಗಿದೆ.
Synonyms : ಗಂಭೀರ, ಗಂಭೀರವಾದ, ಗಂಭೀರವಾದಂತಹ, ಚಿಂತಾಜನಕ, ಚಿಂತಾಜನಕವಾದ, ಚಿಂತಾಜನಕವಾದಂತಹ, ಶೋಚನೀಯ, ಶೋಚನೀಯವಾದ, ಶೋಚನೀಯವಾದಂತ, ಶೋಚನೀಯವಾದಂತಹ
Translation in other languages :
Causing distress or worry or anxiety.
Distressing (or disturbing) news.Meaning : ಯಾವುದೋ ಒಂದರಲ್ಲಿ ತುಂಬಾ ತಿರುವು-ಮುರುವು ಇರುವ ಅಥವಾ ಕ್ಲಿಷ್ಟವಾಗಿದ್ದು ಸುಲಭವಾಗಿ ಅರ್ಥಮಾಡಿಕೊಳ್ಳಲು ಆಗುವುದಿಲ್ಲ
Example :
ಇದು ಅತಿ ಗಂಭೀರವಾದ ಸಮಸ್ಯೆ ಇದಕ್ಕೆ ಪರಿಹಾರ ಹುಡುಕುವುದು ತುಂಬಾ ಕಷ್ಟ.
Synonyms : ಗಂಭೀರವಾದ, ಗಂಭೀರವಾದಂತಹ, ಗಹನವಾದ, ಗಹನವಾದಂತ, ಗಹನವಾದಂತಗ, ಗೂಢವಾದ, ಗೂಢವಾದಂತ, ಗೂಢವಾದಂತಹ
Translation in other languages :
Meaning : ಚಂಚಲವಾಗದ ವ್ಯಕ್ತಿ
Example :
ಅವರು ಗಂಭೀರ ಸ್ವಭಾವದ ವ್ಯಕ್ತಿ.
Synonyms : ಅಚಂಚಲದ, ಅಚಂಚಲವಾದ, ಅಚಂಚಲವಾದಂತ, ಅಚಂಚಲವಾದಂತಹ, ಗಂಭೀರ, ಗಂಭೀರವಾದ, ಗಂಭೀರವಾದಂತಹ, ಚಂಚಲವಲ್ಲದ, ಚಂಚಲವಲ್ಲದಂತ, ಚಂಚಲವಲ್ಲದಂತಹ, ಶಾಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ, ಸಮಾಧಾನ, ಸಮಾಧಾನವಾದ, ಸಮಾಧಾನವಾದಂತ, ಸಮಾಧಾನವಾದಂತಹ, ಸೌಮ್ಯ, ಸೌಮ್ಯವಾದ, ಸೌಮ್ಯವಾದಂತ, ಸೌಮ್ಯವಾದಂತಹ, ಸ್ಥಿರ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
Translation in other languages :