Meaning : ನಿಶ್ಚಿತವಾದ ಆಕಾರದಲ್ಲಿ ಗಟ್ಟಿಯಾಗಿರುವಂತಹ ಪದಾರ್ಥ
Example :
ಗಟ್ಟಿಯಾದ ಅಥವಾ ಘನವಾದ, ದ್ರವವಾದ, ಅನಿಲವಾದ ಈ ಮೂರು ರೂಪದಲ್ಲಿಯೂ ಪದಾರ್ಥಗಳು ದೊರೆಯುತ್ತವೆ.
Synonyms : ಗಟ್ಟಿಯಾದ ಪದಾರ್ಥ, ಗಟ್ಟಿಯಾದ-ಪದಾರ್ಥ, ಘನವಾದ, ಘನವಾದ ಪದಾರ್ಥ, ಘನವಾದ-ಪದಾರ್ಥ
Translation in other languages :
वह जो निश्चित आयतन एवं आकार का हो या ना तरल हो ना गैस।
पदार्थ ठोस, द्रव और गैस इन तीन अवस्थाओं में पाया जाता है।Meaning : ಮಾಮೂಲಿಗಿಂತ ಸ್ವಲ್ಪ ಜೋರಾದ
Example :
ಮಕ್ಕಳು ಗಟ್ಟಿಯಾದ ಸ್ವರದಲ್ಲಿ ಹಾಡುತ್ತಿದ್ದಾರೆ.
Synonyms : ಗಟ್ಟಿಯಾದಂತ, ಗಟ್ಟಿಯಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ತೀವ್ರವಾದ, ತೀವ್ರವಾದಂತ, ತೀವ್ರವಾದಂತಹ
Translation in other languages :
Characterized by or producing sound of great volume or intensity.
A group of loud children.Meaning : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ
Example :
ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.
Synonyms : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ
Translation in other languages :
Meaning : ನೀರಿನ ಅಂಶ ಕಡಿಮೆಯಿರುವ
Example :
ಹಾಲನ್ನು ತುಂಬಾ ಹೊತ್ತು ಮರಳಿಸಿದರೆ ಗಟ್ಟಿ ಹಾಲು ಸಿಗುತ್ತದೆ.
Synonyms : ಗಟ್ಟಿ, ಗಟ್ಟಿಯಾದಂತ, ಗಟ್ಟಿಯಾದಂತಹ, ಗಾಢ, ಗಾಢವಾದ, ಗಾಢವಾದಂತ, ಗಾಢವಾದಂತಹ
Translation in other languages :
जो बहुत ही तरल न हो अपितु ठोसाद्रव की अवस्था में हो या जिसमें जल की मात्रा कम हो।
दूध खौलते-खौलते बहुत ही गाढ़ा हो गया है।Of or relating to a solution whose dilution has been reduced.
concentratedMeaning : ಯಾರೋ ಒಬ್ಬರು ನಿರ್ಣಯ ಬದಲಾಯಿಸದೇ ಇರುವುದು
Example :
ಭೀಷ್ಮ ಪಿತಾಮಹರು ವಿವಾಹವಾಗುವುದಿಲ್ಲವೆಂದು ದೃಡವಾದ ಪ್ರತಿಜ್ಞೆ ಮಾಡಿದ್ದರು.
Synonyms : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಡ, ದೃಡವಾದ, ದೃಡವಾದಂತ, ದೃಡವಾದಂತಹ
Translation in other languages :
Meaning : ಯಾವುದನ್ನು ಎಳೆದಾಗ ಅಥವಾ ಮುರಿದಾಗ ಅದು ಮುರಿಯುವುದಿಲ್ಲವೋ
Example :
ಆಲದ ಮರದ ಬಿಳಲು ಗಟ್ಟಿಯಾಗಿರುತ್ತದೆ.
Synonyms : ಗಟ್ಟಿ, ಗಟ್ಟಿಯಾಗಿರುವ, ಗಟ್ಟಿಯಾಗಿರುವಂತ, ಗಟ್ಟಿಯಾಗಿರುವಂತಹ, ಗಟ್ಟಿಯಾದಂತ, ಗಟ್ಟಿಯಾದಂತಹ
Translation in other languages :
Meaning : ಯಾವುದೋ ಒಂದಕ್ಕೆ ನೀರನ್ನು ಬೆರೆಸಿ ತೆಳುವಾಗಿ ಮಾಡಿಲ್ಲದ (ಕಬ್ಬಿನ ಹಾಲು)
Example :
ನಾವೆಲ್ಲರು ಊಟ ಮಾಡಿದ ಮೇಲೆ ಎರಡು ಲೋಟದಷ್ಟಯ ಗಟ್ಟಿಯಾದ ಕಬ್ಬಿನ ಹಾಲನ್ನು ಕುಡಿದೆವು.
Synonyms : ಗಟ್ಟಿಯಾದಂತ, ಗಟ್ಟಿಯಾದಂತಹ
Translation in other languages :
(गन्ने या ऊख का रस) जो जल मिलाकर पतला न किया गया हो।
हम लोगों ने खलिहानों से लौटते समय दो दो गिलास गन्ने का निगरा रस पिए।Meaning : ಛಿದ್ರವಾಗದ, ಒಡೆಯಲಾಗದ, ಯಾವುದೇ ಸಂಗತಿ ಅಥವಾ ವಸ್ತು
Example :
ಅವನು ಈ ಪಂದ್ಯದಲ್ಲಿ ಗೆಲ್ಲಲೇಬೇಕೆಂದು ಗಟ್ಟಿಯಾದ ನಿರ್ಧಾರ ಮಾಡಿದ್ದಾನೆ.
Synonyms : ಅಖಂಡನೀಯ, ಅನಾಕ್ರಮಣೀಯ, ಕಡಿಯಲಾಗದ
Translation in other languages :
Meaning : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ
Example :
ಕಲ್ಲು ಒಂದು ಘನ ಪದಾರ್ಥ.
Synonyms : ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ
Translation in other languages :
Meaning : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ
Example :
ಅವನು ದೃಢವಾದ ಮನಸ್ಥಿತಿ ಹೊಂದಿರುವನು.
Synonyms : ಅಚಲವಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ
Translation in other languages :
Meaning : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು
Example :
ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.
Synonyms : ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
Translation in other languages :
Meaning : ಬಲಯುಕ್ತವಾಗಿ ಮಾಡುವ ಕೆಲಸ ಅಥವಾ ಇನ್ನಾವುದೇ ಸಂಗತಿ
Example :
ಅವನು ಬಲವುಳ್ಳ ಹೊಡೆತ ಹೊಡೆದನು.
Synonyms : ಬಲವುಳ್ಳ, ಬಲಿಷ್ಠವಾದ, ಶಕ್ತಿಯುತವಾದ
Translation in other languages :